Mangaluru: ಚೆಕ್ ಬೌನ್ಸ್ ಪ್ರಕರಣ – ಪೆಟ್ರೋಲ್ ಸಾಲ ಪಡೆದಿದ್ದ ಬಸ್ ಮಾಲಕಿಗೆ ಜೈಲು ಶಿಕ್ಷೆ
ಮಂಗಳೂರು:(ಮಾ.7) ಮಂಗಳೂರಿನ ಪೆಟ್ರೋಲ್ ಪಂಪ್ ನಿಂದ ಸಾಲದ ರೂಪದಲ್ಲಿ ಪೆಟ್ರೋಲ್ ಪಡೆದು ಲಕ್ಷಾಂತರ ರೂಪಾಯಿ ವಂಚಿಸಿದ ಬಸ್ ಮಾಲಕಿಯೊಬ್ಬರಿಗೆ ಚೆಕ್ ಅಮಾನ್ಯ ಪ್ರಕರಣದಲ್ಲಿ 5ನೇ…
ಮಂಗಳೂರು:(ಮಾ.7) ಮಂಗಳೂರಿನ ಪೆಟ್ರೋಲ್ ಪಂಪ್ ನಿಂದ ಸಾಲದ ರೂಪದಲ್ಲಿ ಪೆಟ್ರೋಲ್ ಪಡೆದು ಲಕ್ಷಾಂತರ ರೂಪಾಯಿ ವಂಚಿಸಿದ ಬಸ್ ಮಾಲಕಿಯೊಬ್ಬರಿಗೆ ಚೆಕ್ ಅಮಾನ್ಯ ಪ್ರಕರಣದಲ್ಲಿ 5ನೇ…
ಮಂಗಳೂರು:(ಮಾ.7) ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ⭕ಉಳ್ಳಾಲ:…
ಉಳ್ಳಾಲ:(ಮಾ.7) ದಿಲ್ಲಿಯಿಂದ ಮಂಗಳೂರು ಕಡೆ ರೈಲಿನಲ್ಲಿ ವಾಪಸಾಗುತ್ತಿದ್ದಾಗ ಹೃದಯಾಘಾತಕ್ಕೀಡಾಗಿ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯ, ಕುತ್ತಾರು ಮದನಿನಗರ నిವಾಸಿ ಅಬ್ದುಲ್ ಅಝೀಝ್ ಆರ್.ಕೆ.ಸಿ. (42)…
ಬಂಟ್ವಾಳ:(ಮಾ.7) ಕಳೆದ 2 ವರ್ಷಗಳಿಂದ ಕರ್ನಾಟಕ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಹಲವಾರು ಮಾನವ ಹತ್ಯೆ ಪ್ರಕರಣಗಳು ಸೇರಿದಂತೆ ಪೋಲಿಸ್ ಠಾಣೆಗಳ ಮೇಲೆ ದಾಳಿಗಳು ಒಳಗೊಂಡಂತೆ…
ಮಣಿಪಾಲ :(ಮಾ.6) ಬೆಂಗಳೂರಿನ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪುತ್ತೂರು ಉದ್ಯಮಿಯ ಬಳಿ ದರೋಡೆ ಪ್ರಕರಣ ಸಂಬಂಧ ಗರುಡ ಗ್ಯಾಂಗ್ ಕುಖ್ಯಾತ ಸದಸ್ಯ ಇಸಾಕ್…
ಬಂಟ್ವಾಳ:(ಮಾ.5) ಫೆ.25 ರ ಸಂಜೆ ಏಕಾಏಕಿ ನಾಪತ್ತೆಯಾಗಿರುವ ಫರಂಗಿಪೇಟೆ ಕಿದೆಬೆಟ್ಟಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಪತ್ತೆಗೆ ಪೊಲೀಸ್ ತನಿಖೆ ಮುಂದುವರಿದರೂ ಆತನ ಬಗ್ಗೆ…
ಬಂಟ್ವಾಳ:(ಮಾ.5) ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಗಿ ಮಂಜುನಾಥ್ ಅವರು ಅಧಿಕಾರ ಸ್ವೀಕರಿಸಿದರು.ಬಂಟ್ವಾಳ ಗ್ರಾಮಾಂತರ ಠಾಣಾ ಸಬ್ ಇನ್ಸ್ ಪೆಕ್ಟರ್…
ಕಾರ್ಕಳ:(ಮಾ.5) ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28) ಜಾಮೀನು ಅರ್ಜಿಯನ್ನು…
Kangana Ranaut:(ಮಾ.4) ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದನ್ನೂ…
ಮಂಗಳೂರು (ಮಾ.04): ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…