Bengaluru : ನವೆಂಬರ್ ಅಂತ್ಯಕ್ಕೆ ಸಚಿವ ಸಂಪುಟ ಪುನರ್ರಚನೆ ಸುಳಿವು: ಸಿದ್ಧರಾಮಯ್ಯ ಅವರಿಂದ ಮಂತ್ರಿಗಳಿಗೆ ಸಿದ್ಧರಾಗಿರುವಂತೆ ಸೂಚನೆ
(ಅ.15) : ಕರ್ನಾಟಕದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನರ್ರಚನೆ ಕುರಿತು ಸ್ಪಷ್ಟ ಸುಳಿವು ನೀಡಿದ್ದಾರೆ.…