Mon. Apr 21st, 2025

ರಾಜ್ಯ​

Tirupati: ವೈಕುಂಠ ಏಕಾದಶಿ ಮುನ್ನ ತಿರುಪತಿಯಲ್ಲಿ ಕಾಲ್ತುಳಿತ – 6 ಮಂದಿ ಸಾವು!!!

ತಿರುಪತಿ:(ಜ.9) ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಆರು ಭಕ್ತರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ…

Belthangady : ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮ

ಬೆಳಾಲು : ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ…

Baipady: ಬೈಪಾಡಿ ದೇವಸ್ಥಾನದಲ್ಲಿ ನೂತನ ಶ್ರೀ ಸಿದ್ದಿವಿನಾಯಕ ಸಭಾಭವನದ ಉದ್ಘಾಟನಾ ಸಮಾರಂಭ

ಬಂದಾರು (ಜ. 08) : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭಸಂದರ್ಭದಲ್ಲಿ ಶ್ರೀ ಸಿದ್ದಿವಿನಾಯಕ ನೂತನ…

Bengaluru: ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ – ಎಫ್‌ಐಆರ್ ದಾಖಲು

ಬೆಂಗಳೂರು:(ಜ.7) ಮದುವೆಗೆ ಸಾಲ ಕೊಡುವುದಾಗಿ ಹೇಳಿ 26 ವರ್ಷದ ಯುವತಿಯನ್ನು ಪುಸಲಾಯಿಸಿ ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೋರ್ವ ಅತ್ಯಾಚಾರವೆಸಗಿದ…

Chikkamagaluru: ಶಸ್ತ್ರ ತ್ಯಾಗ ಮಾಡಿ ಮುಖ್ಯವಾಹಿನಿಗೆ ಬರಲಿಚ್ಚಿಸಿದ ಮುಂಡಗಾರು ಲತಾ ನೇತೃತ್ವದ ಟೀಮ್‌ !!! – ರಹಸ್ಯ ಸ್ಥಳಕ್ಕೆ ತೆರಳಿದ 3 ನಕ್ಸಲ್‌ ಶರಣಾಗತಿಯ ಸಮಿತಿಯ ಸದಸ್ಯರು!!

ಚಿಕ್ಕಮಗಳೂರು :(ಜ.7) ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ಬಳಿಕ ಎದೆಗುಂದಿರುವ ಕೆಲವು ನಕ್ಸಲರು ಶರಣಾಗಲು ಬಯಸಿದ್ದು, ನಾಳೆ ಶರಣಾಗತಿ ಪ್ರಕ್ರಿಯೆ ನಡೆಯಲಿದೆ…

Chamarajanagar: ಶಿಕ್ಷಕಿಯ ಎದುರಲ್ಲೇ ಕುಸಿದು ಬಿದ್ದು 3 ನೇ ತರಗತಿ ವಿದ್ಯಾರ್ಥಿನಿ ಸಾವು!!

ಚಾಮರಾಜನಗರ, (ಜ.6): ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ಆಘಾತಕಾರಿ ಘಟನೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ.…

Bengaluru: ರಾಜ್ಯಕ್ಕೂ ಕಾಲಿಟ್ಟ “HMPV” ವೈರಸ್ – 8 ತಿಂಗಳ ಮಗುವಿನಲ್ಲಿ HMPV ವೈರಸ್‌ ಪತ್ತೆ

ಬೆಂಗಳೂರು:(ಜ.6) ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ HMPV ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ. ಮಗುವಿಗೆ ಜ್ವರ ಕಂಡು…

Bengaluru : ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಮರದ ತುಂಡು ಬಿದ್ದು ಸಾವು!!

Bengaluru :(ಜ.5) ಶಾಲೆಯಿಂದ ಮನೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ನಿರ್ಮಾಣ ಹಂತದ ಮರದ ತುಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ…

Raipur: ರಸ್ತೆ ಹಗರಣಕ್ಕೆ ಸಂಬಂಧಿಸಿದಂತೆ ವರದಿ ಮಾಡಿದ ಮರುದಿನವೇ ಪತ್ರಕರ್ತ ಶವವಾಗಿ ಪತ್ತೆ!!!

ರಾಯ್‌ ಪುರ:(ಜ.5) ಪತ್ರಕರ್ತನೊಬ್ಬ ರಸ್ತೆ ಹಗರಣಕ್ಕೆ ಸಂಬಂಧಿಸಿದಂತೆ ವರದಿ ಮಾಡಿದ ಮರುದಿನವೇ ಗುತ್ತಿಗೆದಾರನೊಬ್ಬನ ಮನೆ ಬಳಿ ಪತ್ರಕರ್ತನ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಇದೀಗ…

Kolar: ಹೆಂಡತಿ ಇದ್ದರೂ, ಹೆಂಡ್ತಿ ಆರೋಗ್ಯ ವಿಚಾರಿಸಲು ಬಂದಿದ್ದ ಯುವತಿ ಮೇಲೆ ಬಿತ್ತು ಕಣ್ಣು – ಪ್ರೇಯಸಿಯ ಮನೆಯಿಂದ ಬರುತ್ತಿದ್ದ ಯುವಕನನ್ನು ಅಟ್ಟಾಡಿಸಿ ಕೊಲೆ!!

ಕೋಲಾರ (ಜ.05): ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಮನೆಗೆ ಹೋಗಿ ಹಿಂತಿರುಗುತ್ತಿದ್ದಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದು ಹತ್ಯೆಗೈದ ಘಟನೆ ಕೋಲಾರದ…