Uttar Pradesh: ನನ್ನ ಹೆಂಡತಿ ರಾತ್ರಿ ಹಾವಾಗಿ ಬದಲಾಗುತ್ತಾಳೆ, ನನ್ನನ್ನು ಕಚ್ಚುತ್ತಾಳೆ – ಪೊಲೀಸರಿಗೆ ವಿಚಿತ್ರ ದೂರು ನೀಡಿದ ಗಂಡ!
ಉತ್ತರ ಪ್ರದೇಶ(ಅ.11) : ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯಲ್ಲಿ ವಿಚಿತ್ರವಾದ ದೂರು ದಾಖಲಿಸಿದ್ದಾನೆ. ನನ್ನ ಹೆಂಡತಿ ರಾತ್ರಿ ಹಾವಾಗಿ ಬದಲಾಗುತ್ತಾಳೆ, ನನ್ನನ್ನು ಕಚ್ಚುತ್ತಾಳೆ…