Bantwal: ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ – ದೂರು ದಾಖಲಾಗುತ್ತಿದ್ದಂತೆಯೇ ಬಿಜೆಪಿಯಿಂದ ಉಚ್ಛಾಟನೆ
ಬಂಟ್ವಾಳ (ಮೇ.14): ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿರುವ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ನಡೆದಿದೆ. ರಸ್ತೆ…