Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”
ಉಜಿರೆ:(ಡಿ.16) “ಒಂದೊಂದು ನಿಮಿಷವೂ ಬಂಗಾರದ ನಾಣ್ಯಕ್ಕೆ ಸಮ. ಪ್ರತಿಯೊಂದು ಸ್ಪರ್ಧೆಯ ಉದ್ದೇಶ ನಿಮ್ಮಲ್ಲಿರುವ ಸಾಮರ್ಥ್ಯವನ್ನು ಹೊರತೆಗೆಯುವುದೇ ಆಗಿದೆ. ನಮ್ಮನ್ನು ಇನ್ನೊಬ್ಬರಿಗೆ ಹೋಲಿಸುವುದರ ಬದಲು ನಮ್ಮಲ್ಲಿರುವ…
