Sat. Sep 13th, 2025

ಸುದ್ದಿಗಳು

Bantwal: ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು – ರಾಧಾಕೃಷ್ಣ ಕುಲಾಲ್ ಬಂಟ್ವಾಳ

ಬಂಟ್ವಾಳ:(ಜು.19) ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು. ಧರ್ಮಕೇಂದ್ರಗಳು ಅಶಕ್ತರ ಬದುಕಿಗೆ ದಾರಿದೀಪವಾಗಬೇಕು ಎಂಬ ನಾರಾಯಣಗುರುಗಳ ಸಂದೇಶ ಪ್ರಸ್ತುತ ಯುವ ಸಮಾಜದ ವ್ಯವಸ್ಥೆಯಲ್ಲಿ…

ಬಂಟ್ವಾಳ : ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಶಾಲೆಗೆ ಕಂಪ್ಯೂಟರ್ ಮೇಜುಗಳ ಹಸ್ತಾಂತರ

ಬಂಟ್ವಾಳ :(ಜು.19) ಇಂದಿನ ವೈಜ್ಞಾನಿಕ ಯುಗದಲ್ಲಿ ತಂತ್ರಜ್ಞಾನದ ಕಲಿಕೆಯು ಬಹಳ ಮುಖ್ಯ. ನಿತ್ಯ ಜೀವನದಲ್ಲಿ ತಂತ್ರಜ್ಞಾನದ ಇತಿಮಿತಿಯೊಳಗೆ ಕಲಿಕೆಯು ನಡೆಯಬೇಕಾಗುತ್ತದೆ ಮೊಬೈಲ್ ಆಗಲಿ ಕಂಪ್ಯೂಟರ್…

ಚಿಕ್ಕಮಗಳೂರು : ನೇಣುಬಿಗಿದುಕೊಂಡು ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

ಚಿಕ್ಕಮಗಳೂರು :(ಜು.19) ನೇಣು ಬಿಗಿದುಕೊಂಡು ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿ ನಡೆದಿದೆ. ಕಾಂತರಾಜ್ (45) ಮೃತ…

ಉಜಿರೆ : ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ನೆಟ್ ಬಾಲ್ ಆಟಗಾರ್ತಿಗೆ ರಾಷ್ಟ್ರ ಮಟ್ಟದಲ್ಲಿ ಕಂಚು

ಉಜಿರೆ :(ಜು.19) ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಸುಪ್ರಿಯಾ ಇವರು ತಮಿಳುನಾಡಿನ ಮಹೇಂದ್ರ ಇಂಜಿನಿಯರಿಂಗ್ ಕಾಲೇಜು ನಮಕಲ್ ನಲ್ಲಿ…

ಉಜಿರೆ : ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮ

ಉಜಿರೆ :(ಜು.18) ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಇದನ್ನೂ ಓದಿ; 🟣ಮುಂಡಾಜೆ: ಮುಂಡಾಜೆ ಪ. ಪೂ.…

ಮುಂಡಾಜೆ: ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಮುಂಡಾಜೆ:(ಜು.18) ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ವತಿಯಿಂದ…

ಉಜಿರೆ: “ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆ: ಒಂದು ವೈಜ್ಞಾನಿಕ ದೃಷ್ಟಿಕೋನ” ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ, (ಜು.18): ವಿಜ್ಞಾನ, ಕಲೆ, ಆಧ್ಯಾತ್ಮಿಕತೆ ಹೀಗೆ ಎಲ್ಲವನ್ನೂ ಒಳಗೊಂಡಿರುವ ಸಾಂಪ್ರದಾಯಿಕ ಭಾರತೀಯ ಜ್ಞಾನವ್ಯವಸ್ಥೆಯು ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಯಾಗಬೇಕಿದೆ ಎಂದು ಮೈಸೂರಿನ ಪ್ರಾದೇಶಿಕ ಶಿಕ್ಷಣ…

ಉಜಿರೆ: ‘ಸಾಹಿತ್ಯ ಮತ್ತು ಮಾಧ್ಯಮ ಬರವಣಿಗೆ’ ಕುರಿತು ಅತಿಥಿ ಉಪನ್ಯಾಸ

ಉಜಿರೆ:(ಜು.18)ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕನ್ನಡ ವಿಭಾಗದ ವತಿಯಿಂದ ‘ಸಾಹಿತ್ಯ ಮತ್ತು ಮಾಧ್ಯಮ ಬರವಣಿಗೆ’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ಜು.11ರಂದು ನಡೆಯಿತು.…

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳು ಮಾಹಿತಿ ಕಾರ್ಯಗಾರ

ಉಜಿರೆ: (ಜು. 18) ಜೂನ್ 26 ಮಾದಕ ವಸ್ತು ವಿರೋಧಿ ದಿನದ ಪ್ರಯುಕ್ತ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳು ಹಾಗೂ…

ಉಜಿರೆ: ಅರ್ಥಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ 2025-26 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ

ಉಜಿರೆ:(ಜು.18) ದಕ್ಷಿಣ ಕನ್ನಡ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಂಭೀರವಾಗಿ ಪರಿಗಣಿಸಿ ಸರಕಾರಿ ಹುದ್ದೆಗಳನ್ನು ಗಿಟ್ಟಿಸಿಕೊಳ್ಳುವತ್ತ ಕಾರ್ಯ ಪ್ರವೃತ್ತರಾಗಬೇಕು ಎಂದು ಕೊಯ್ಯೂರು ಗ್ರಾಮ ಪಂಚಾಯತ್…