ಉಜಿರೆ: ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ಎಂಬ ವಿಷಯಾಧಾರಿತ ವಿಶೇಷ ಕಾರ್ಯಕ್ರಮ
ಉಜಿರೆ: ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ಎಂಬ ವಿಷಯಾಧಾರಿತ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಪ್ರಾಂಶುಪಾಲರಾದ ಫಾ. ವಿಜಯ್ ಲೊಬೊ…