ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ
ಬೆಳ್ತಂಗಡಿ (ಜ.07): ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲ ಕಲ್ಪಿಸುವಂತಹ ಸ್ಥಳಗಳಲ್ಲಿ ಕಾಲುಸಂಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು…
