Ujire: ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ – ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ
ಉಜಿರೆ (ಡಿ.3 ): ಸೋಲು ಮತ್ತು ಗೆಲುವು ಪಂದ್ಯಾಟಗಳಲ್ಲಿ ಸಹಜ ಆದರೆ ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಹೊಸ ಅನುಭವಗಳನ್ನು ನೀಡುತ್ತದೆ, ನಮ್ಮೊಳಗಿನ ಆತ್ಮ ವಿಶ್ವಾಸವನ್ನು ಇಮ್ಮಡಿಗೊಳಿಸುತ್ತದೆ.…
