Wed. Jan 8th, 2025

ಬಂಟ್ವಾಳ:‌ ಬೈಕ್ ಗೆ ಕೆ ಎಸ್ ಆರ್‌ ಟಿ ಸಿ ಬಸ್ ಡಿಕ್ಕಿ – ಸವಾರ ಮೃತ್ಯು.!

ಬಂಟ್ವಾಳ :‌(ಜು.8) ಬೈಕ್ ಒಂದಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಬಂಟ್ವಾಳ ಫರಂಗಿಪೇಟೆ ಸಮೀಪದ…

ಕಣಿಯೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಕಣಿಯೂರು ಘಟಕದ ವತಿಯಿಂದ ಸ.ಹಿ.ಪ್ರಾ. ಶಾಲೆ ಬಂದಾರಿನಲ್ಲಿ ಶ್ರಮದಾನ

ಕಣಿಯೂರು : (ಜು.8) ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಕಣಿಯೂರು ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂದಾರು ಇಲ್ಲಿ…

ಧರ್ಮಸ್ಥಳ: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಸಿ.ಎನ್. ಬಾಲಕೃಷ್ಣ ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ:(ಜು.8) ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿ ಎನ್ ಬಾಲಕೃಷ್ಣ ಅವರು ದ್ವಿತೀಯ ಬಾರಿಗೆ ರಾಜ್ಯ ಒಕ್ಕಲಿಗರ…

ಕುಕ್ಕಳ: ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಉಪಾಧ್ಯಕ್ಷ ಸತೀಶ್ ಕುರ್ಡುಮೆ ನಿಧನ

ಕುಕ್ಕಳ:(ಜು.8) ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸತೀಶ್ ಕುರ್ಡುಮೆ (45) ವರ್ಷ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಜೈ ಹನುಮಾನ್ ಭಜನಾ ಮಂಡಳಿ ಗೌರವಾಧ್ಯಕ್ಷ,…

ಸೈಯದ್ ಕೂರತ್ ತಂಗಳ್ ನಿಧನಕ್ಕೆ ಸಂತಾಪ : ರಮೀಝ್ ರಾಝ

ಬಹುಮಾನ್ಯರಾದ ತಾಜುಲ್ ಉಲಮಾ ಉಳ್ಳಾಲ ತಂಙಳ್ ಪುತ್ರರಾದ ಹಾಗೂ ಸಮಸ್ತ ಕೇರಳ ಜಮೀಯತುಲ್ ಉಲಮಾ ಕೇಂದ್ರಿಯ ಕೌನ್ಸಿಲ್ ಸದಸ್ಯ, ಜಾಮಿಯಾ ಸಅದಿಯ್ಯ ಪ್ರಧಾನ ಕಾರ್ಯದರ್ಶಿ,…

ಮುಂಬೈ: ಕಳೆಗಟ್ಟಿದ ಅನಂತ್- ರಾಧಿಕಾ ಸಂಗೀತ್ ಕಾರ್ಯಕ್ರಮದಲ್ಲಿ ವಿಶ್ವಕಪ್ ವಿಜೇತ ತಂಡದ ಸದಸ್ಯರು ಭಾಗಿ

ಮುಂಬೈ, (ಜು.8) : ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭ ಜುಲೈ ಹನ್ನೆರಡನೇ ತಾರೀಕಿಗೆ ಇದೆ. ಇನ್ನು ಇದಕ್ಕೆ ಮುಂಚಿತವಾಗಿ ಕುಟುಂಬದ ಸಂಗೀತ್…

ಕೂರತ್ ತಂಙಳ್ ನಿಧನಕ್ಕೆ ಎಂ.ಕೆ ಅಬ್ದುಲ್ ಸಮದ್ ಕುಂಡಡ್ಕ ಅಧ್ಯಕ್ಷರು ಸೇವಾದಳ ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ಸಂತಾಪ

ಮಂಗಳೂರು:(ಜು.8) ಉಳ್ಳಾಲ ಸಹಿತ ವಿವಿಧ ಮೊಹಲ್ಲಾಗಳ ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ‌ ತಂಙಳ್ ಅಲ್ ಬುಖಾರಿ ಕೂರತ್ ರವರ ನಿಧನಕ್ಕೆ ಎಂಕೆ ಅಬ್ದುಲ್…

ಉಜಿರೆ: ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

ಉಜಿರೆ:(ಜು.8) ಅನುಗ್ರಹ ಶಿಕ್ಷಣ ಸಂಸ್ಥೆಯ ಪಾಲಕ ಪೋಷಕರ ಸಭೆಯು ಶಾಲಾ ಸಂಚಾಲಕರಾದ ವಂ! ಫಾ! ಅಬೆಲ್ ಲೋಬೋರವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಭವನದಲ್ಲಿ ನಡೆಯಿತು. ಶಾಲಾ…