Ujire: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ರಾಷ್ಟ್ರೀಯ ಅಭಿಯಾನ ಕುರಿತ ಜಾಗೃತಿ ಮತ್ತು ಪ್ರತಿಜ್ಞಾವಿಧಿ ಕಾರ್ಯಕ್ರಮ
ಉಜಿರೆ : ಯುವಜನಾಂಗಕ್ಕೆ ಸರಿಯಾದ ಮಾರ್ಗದರ್ಶನ, ದಿಕ್ಸೂಚಿ ನೀಡದೇ ಹೋದರೆ ಏನಾಗಬಹುದು ಎಂಬುದಕ್ಕೆ ಜ್ವಲಂತ ಉದಾಹರಣೆಗಳು ನಮ್ಮ ಮುಂದಿದ್ದು, ದೇಶ ಸುಭಿಕ್ಷವಾಗಬೇಕಾದರೆ ಯುವಜನಾಂಗ ಸರಿದಾರಿಯಲ್ಲಿ…