Thu. Jul 10th, 2025

Belthangady: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಯುವಕ!!

ಬೆಳ್ತಂಗಡಿ:(ಮೇ.7) ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ವೇಣೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ವಿರುದ್ಧ…

ಬೆಳ್ತಂಗಡಿ: “ಆಪರೇಷನ್ ಸಿಂಧೂರ್” ಪಹಲ್ಗಾಮ್ ದಾಳಿಗೆ ಪ್ರತೀಕಾರ – ಹರೀಶ್‌ ಪೂಂಜ

ಬೆಳ್ತಂಗಡಿ:(ಮೇ.7) ಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ. ಭಾರತವೆಂದೂ ಜಗ್ಗದು, ಬಗ್ಗದು…ಇದು ಪ್ರಧಾನಿ…

Belthangady: ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ – ರಕ್ಷಿತ್ ಶಿವರಾಂ

ಬೆಳ್ತಂಗಡಿ:(ಮೇ.7) ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ…

Puttur: ದೇಶದಲ್ಲಿ ಮೊದಲ ಬಾರಿಗೆ ಜ್ಯುವೆಲ್ಲರಿ ಶಾಪ್ ನಲ್ಲಿ ವಜ್ರ ಪರೀಕ್ಷೆಯ ಯಂತ್ರ ಅಳವಡಿಸಿದ ಪುತ್ತೂರಿನ ಮಳಿಗೆ!!

ಪುತ್ತೂರು:(ಮೇ.6) ಇತ್ತೀಚಿನ ದಿನಗಳಲ್ಲಿ ಕಲಬೆರಕೆ ಇಲ್ಲದ ವಸ್ತುಗಳು ಸಿಗೋದು ಅಷ್ಟು ಸುಲಭದ ಮಾತಲ್ಲ. ತಿನ್ನುವ ಆಹಾರ ಪದಾರ್ಥಗಳಿಂದ ಹಿಡಿದು, ಧರಿಸುವ ಆಭರಣದವರೆಗೂ ಇಂದು ಕಲಬೆರಕೆಯಿದೆ.…

Belthangady: ಶ್ರೀ ಬದಿನಡೆ ಕ್ಷೇತ್ರದಲ್ಲಿ ಪ್ರಾಯಶ್ಚಿತ್ತಾದಿ ಪೂಜೆ ಹಾಗೂ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ

ಬೆಳ್ತಂಗಡಿ :(ಮೇ.6) ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಅಲೆಕ್ಕಿಯ ಬದಿನಡೆ ಕ್ಷೇತ್ರ ಸುಮಾರು 400/500 ವರ್ಷಗಳ ಇತಿಹಾಸವಿರುವ ಕ್ಷೇತ್ರ. ಕಾನಂಗು ಅರಣ್ಯದ ತಪ್ಪಲಿನಲ್ಲಿ ಕಾಡು…

Mangalore: ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್!!!

ಮಂಗಳೂರು:(ಮೇ. 6)ಸುಹಾಸ್‌ ಶೆಟ್ಟಿ ಹತ್ಯೆಯ ಬಳಿಕ ಮತ್ತೊಂದು ಕೋಮು ಕಿಚ್ಚಿನ ಪೋಸ್ಟ್ ಒಂದು ದಕ್ಷಿಣ ಕನ್ನಡದಲ್ಲಿ ಹರಿದಾಡುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಇದನ್ನೂ ಓದಿ:…

Puttur: ಉದ್ಯಮಿ ರಾಜಾರಾಂ ಭಟ್ ಹೃದಯಾಘಾತದಿಂದ ನಿಧನ

ಪುತ್ತೂರು:(ಮೇ.6) ಉದ್ಯಮಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಅರುಣ್ ಕುಮಾ‌ರ್ ಅವರ ಪುತ್ತಿಲ ಪರಿವಾರದಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್ ರವರು…

Belthangady: ಶ್ರೀ ಕ್ಷೇ.ಧ.ಗ್ರಾ.ಯೋ.ಮೈರೋಳ್ತಡ್ಕ ಒಕ್ಕೂಟ & ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಮೈರೋಳ್ತಡ್ಕ, (ಮೇ.6): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ…

Panambur: 3ರ ಹರೆಯದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ!!

ಪಣಂಬೂರು:(ಮೇ.5) ಬೆಂಗ್ರೆಯಲ್ಲಿ ಕೂಲಿ ಕಾರ್ಮಿಕರ 3ರ ಹರೆಯದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಎಫ್ ಐ ಆರ್…

Dharmasthala: ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಧರ್ಮಸ್ಥಳ:(ಮೇ.5) ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್…