Ujire: ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದ ವತಿಯಿಂದ ಎರಡು ದಿನಗಳ ವಿಚಾರ ಸಂಕಿರಣ ಮತ್ತು ಸ್ಪರ್ಧಾ ಕಾರ್ಯಕ್ರಮ ಸಂಭ್ರಮ -2025
ಉಜಿರೆ (ಎ.15) : ಕೋವಿಡ್ ನಂತರದ ವರ್ಷಗಳಲ್ಲಿ ಮಾನಸಿಕ ಮತ್ತು ದೈಹಿಕಆರೋಗ್ಯದ ನಡುವಿನ ಸಮತೋಲನ ಕಾಯ್ದುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇದಕ್ಕನುಗುಣವಾಗಿಆರೋಗ್ಯ ವಿಮೆಯ ಕುರಿತ ಜಾಗೃತ…