Sat. Apr 19th, 2025

78th Independence Day celebrations at kanyadi

Kanyadi: ಸ.ಉ.ಹಿ.ಪ್ರಾ.ಶಾಲೆ ಕನ್ಯಾಡಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ

ಕನ್ಯಾಡಿ:(ಆ.15) ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರಮದಲ್ಲಿ ನಡೆಯಿತು. Like Dislike