Browsing: accidentnews

ಬಂಟ್ವಾಳ: ಬಂಟ್ವಾಳದ ಸಜಿಪ ಮೂಡ ಗ್ರಾಮದಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 25 ವರ್ಷದ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ ಮೃತಪಟ್ಟ ದುರದೃಷ್ಟಕರ ಯುವಕ. ನಂದಾವರ ಶಾಲೆಯ…

ಕೇರಳ: ಸೋದರಸಂಬಂಧಿ ಸಹೋದರಿಯ ಮದುವೆಯ ಸಂಭ್ರಮದಲ್ಲಿದ್ದ ಆ ಯುವಕರು, ಬೆಂಗಳೂರಿನಿಂದ ಖುಷಿ ಖುಷಿಯಾಗಿಯೇ ಹೊರಟಿದ್ರು… ಆದ್ರೆ ಮನೆಗೆ ತಲುಪಲು ಕೇವಲ 20 ಕಿಲೋಮೀಟರ್ ಇರುವಾಗ ವಿಧಿ ಆಡಿದ ಆಟ ಎಲ್ಲವನ್ನೂ ಉಲ್ಟಾ ಪಲ್ಟಾ ಮಾಡಿಬಿಟ್ಟಿದೆ. ಕೇರಳದಲ್ಲಿ…

ಮಂಗಳೂರು: ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ, ರಜೆ ಕಳೆಯಲು ಹುಟ್ಟೂರಿಗೆ ಬಂದಿದ್ದ ಕರಾವಳಿಯ ಜವಾನನೊಬ್ಬ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಜಮ್ಮುವಿನ ಸೆಂಟ್ರಲ್ ಜೈಲ್‌ನಲ್ಲಿ ಸಿಐಎಸ್‌ಎಫ್ (CISF)…

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ ಕ್ರಾಸ್ ಬಳಿ ಭಾನುವಾರ ನಡೆದ ಬೈಕ್ ಹಾಗೂ ಕಾರಿನ ನಡುವಿನ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಾಯರ್ತಡ್ಕ ನಿವಾಸಿ…

ಉಡುಪಿ; ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಣಿಯೂರಿನಲ್ಲಿ ನಡೆದಿದೆ, ಪಣಿಯೂರು ಸೆಂಟರ್ ನಿವಾಸಿ ಕೃಷ್ಣ ಮೂಲ್ಯ (22) ಮೃತ ಯುವಕ.ಕೃಷ್ಣ…

ಪಡಂಗಡಿ: ಇಲ್ಲಿನ ಓಡೀಲು ದೇವಸ್ಥಾನದ ದ್ವಾರದ ಬಳಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಪಲ್ಸರ್ ಬೈಕ್ ಹಾಗೂ ಆಲ್ಟೋ ಕಾರು ನಡುವೆ ನಡೆದ ಈ ಅಪಘಾತದಲ್ಲಿ, ಪ್ರಗತಿಪರ ಕೃಷಿಕ ಅನಿಲ್ ಬಳಂಜ ಅವರ ಪತ್ನಿ…

ಕಾರ್ಕಳ: ಕಾರ್ಕಳದ ಕಸಬಾ ಗ್ರಾಮದಲ್ಲಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ವಾಹನ ಡಿಕ್ಕಿಯಾದ ರಭಸಕ್ಕೆ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರಂತವೆಂದರೆ ಡಿಕ್ಕಿ ಹೊಡೆದ ವಾಹನ ಸವಾರ ಮಾನವೀಯತೆಯನ್ನೇ ಮರೆತು ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತರನ್ನು…

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಭಾನುವಾರ (ಮೇ 10) ಅಪರಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೈಕ್‌ನಲ್ಲಿದ್ದ ಅವರ ಪತ್ನಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ…

ಗುರುವಾಯನಕೆರೆ: ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಪ್ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಗುರುವಾಯಕೆರೆಯಲ್ಲಿ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು.…

ಬೆಳಾಲು: ಮೇ.5 ರಂದು ಬೆಳಾಲು ಪೇಟೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದು ಸ್ಕೂಟರ್ ಸವಾರನ ಪ್ರಾಣವನ್ನು ಬಲಿಪಡೆದಿದೆ. ಕ್ರೇನ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಈ ಡಿಕ್ಕಿಯಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ…