Mangaluru: ಯುವತಿಯರಿಗೆ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಕೆ – ಯುವತಿಯರನ್ನು ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕುತ್ತಿದ್ದ ಆರೋಪಿ ಅರೆಸ್ಟ್
ಮಂಗಳೂರು :(ಮಾ.3) ಯುವತಿಯರನ್ನು ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕುತ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕದ್ರಿ ಠಾಣೆಯ ಪೊಲೀಸರು…