Belthangady: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ನ ಸಂಸ್ಥಾಪಕರಾದ ದೀಪಕ್. ಜಿ ರವರಿಗೆ “ಸ್ಫೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ”
ಬೆಳ್ತಂಗಡಿ:(ಡಿ.9) ಕಳೆದ 12 ವರ್ಷಗಳಿಂದ ಸಮಾಜ ಸೇವೆಯಲ್ಲಿ ಅಪಾರ ಕೊಡುಗೆಗಳನ್ನು ನೀಡಿ ಇಡೀ ರಾಜ್ಯಮಟ್ಟದಲ್ಲಿ ತನ್ನ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ…