Browsing: ambedkarjayanthi

ಉಜಿರೆ: (ಏ.14) ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಏ.14 ರಂದು ವಿಶ್ವಜ್ಞಾನಿ ಮಹಾನ್ ಮಾನವತಾವಾದಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಿಟ್ಟ ಹೋರಾಟಗಾರ ಭಾರತ ರತ್ನ, ಸಂವಿಧಾನ…

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು, ಇಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತಿಯನ್ನು ದಿನಾಂಕ:14.04.2026ರಂದು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ರೀಯುತ ಡಾ. ಯು.ಸಿ. ಪೌಲೋಸ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…