Belal: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಹಾಗೂ ಅನಂತೇಶ್ವರ ಫ್ರೆಂಡ್ಸ್ ಇವರ ಕೊಡುಗೆಯಾಗಿ ದಿವಂಗತ ಶ್ರೀ ದಿನೇಶ್ ಪೂಜಾರಿ ಉಪ್ಪಾರು ಇವರ ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ
ಬೆಳಾಲು:(ಡಿ.24) ಬೆಳಾಲಿನ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಮತ್ತು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಇವರ ಕೊಡುಗೆಯಾಗಿ ದಿ. ದಿನೇಶ್ ಪೂಜಾರಿ ಉಪ್ಪಾರು ಇವರ ಸ್ಮರಣಾರ್ಥವಾಗಿ…