Belthangady: ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಕ್ಬಾಲ್ ನನ್ನು ಬಂಧಿಸಿದ ವೇಣೂರು ಪೋಲಿಸರು – ಆರೋಪಿಗೆ 15 ದಿನದ ನ್ಯಾಯಾಂಗ ಬಂಧನ
ಬೆಳ್ತಂಗಡಿ: (ಜ.10) ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಪೋಲಿಸ್ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮುಲ್ಕಿ: ಬೈಕ್ ಗೆ ಬಸ್…