Belthangady: ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ : ರಕ್ಷಿತ್ ಶಿವರಾಂ
ಬೆಳ್ತಂಗಡಿ:(ಡಿ.19) “ನಿತ್ಯವೂ ಅಂಬೇಡ್ಕರ್ ಅವರ ಹೆಸರನ್ನು ಜಪಿಸುವುದು ವ್ಯಸನ” ಎಂದು ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳುವ ಮೂಲಕ ಬಾಬಾ ಸಾಹೇಬರ ಬಗ್ಗೆ…