Bandaru: ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ – ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ
ಬಂದಾರು :(ಜ.7) ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ…