Tue. Aug 19th, 2025

bantwal

ಬಂಟ್ವಾಳ: ರಾಮ್ ಫ್ರೆಂಡ್ಸ್ (ರಿ.) ಕಟೀಲು ಸೇವಾ ತಂಡದ 6ನೇ ವರ್ಷದ ಸಂಭ್ರಮಾಚರಣೆ ಹಾಗೂ ಸಹಾಯ ಹಸ್ತ ನಿಧಿ ವಿತರಣೆ ಕಾರ್ಯಕ್ರಮ

ಬಂಟ್ವಾಳ:(ಆ.13) ರಾಮ್ ಫ್ರೆಂಡ್ಸ್ ರಿ ಕಟೀಲು ತಂಡದ 6ನೇ ವರ್ಷದ ಸಂಭ್ರಮಾಚರಣೆ ಹಾಗೂ ಸಹಾಯಧನ ವಿತರಣೆ ಕಾರ್ಯಕ್ರಮ ನಮ್ಮ ಹಿರಿಯರ ಮನೆ ಆಶ್ರಮ ಸ್ನೇಹ…

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ಸಹಾಯಧನ

ಬಂಟ್ವಾಳ :(ಆ.12) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ…

Bantwal: ಬಂಟ್ವಾಳ ಪಿ ಎಸ್ ಐ ಆತ್ಮಹತ್ಯೆ ಪ್ರಕರಣ – ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಪೋಸ್ಟ್ ಹಾಕಿದ ಬಗ್ಗೆ ಮಗಳಿಂದ ದೂರು

ಬಂಟ್ವಾಳ:(ಆ.1) ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿರ್ಯಾದಿರವರ ತಂದೆ ಖೀರಪ್ಪ ರವರು ಇತ್ತೀಚೆಗೆ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ…

ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ಪತ್ತೆ

ಬಂಟ್ವಾಳ:(ಆ.1) ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಎಂಬ ಯುವಕನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಹೇಮಂತ್ (21) ಕೆಲಸಕ್ಕೆ ಹೋದವರು ಬಳಿಕ…

ಬಂಟ್ವಾಳ: ವಕೀಲೆ, ಸಾಹಿತ್ಯ ಮತ್ತು ಇತರೆ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿದ ರಾಜಶ್ರೀ ಜಯರಾಜ್ ಪೂಜಾರಿ ನಿಧನ

ಬಂಟ್ವಾಳ:(ಜು.25) ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶ್ರೀ ಜಯರಾಜ್ ಪೂಜಾರಿ (ವ.25)ಯವರು ಇಂದು ಕೊನೆಯುಸಿರೆಳೆದಿದ್ದಾರೆ. ಇವರು ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು…

Bantwal: ಹಿರಿಯ ರಂಗಭೂಮಿ ಕಲಾವಿದ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ

ಬಂಟ್ವಾಳ:(ಜು.23) ಕಲ್ಲಡ್ಕ ಕೊಳಕೀರು ನಿವಾಸಿ, ಹಿರಿಯ ರಂಗಭೂಮಿ ಕಲಾವಿದ, ತುಳು ರಂಗಭೂಮಿಯ ಕಲಾವಿದ, ಚಿತ್ರನಟ ರಮೇಶ್ ಕಲ್ಲಡ್ಕ (68) ಅವರು ಜು.23ರ ಬುಧವಾರ ಮುಂಜಾನೆ…

ಬಂಟ್ವಾಳ : ನೇಣುಬಿಗಿದುಕೊಂಡು ಗ್ರಾಮಾಂತರ ಠಾಣಾ ಪಿ.ಎಸ್.ಐ ಆತ್ಮಹತ್ಯೆ

ಬಂಟ್ವಾಳ :(ಜು.21) ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ತನಿಖಾ ಪಿ.ಎಸ್.ಐ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ವೀರಪ್ಪ (55) ಎಂಬವರು ನೇಣು ಬಿಗಿದು ಆತ್ಮಹತ್ಯೆ…

ಬಂಟ್ವಾಳ: ತೆಂಕುತಿಟ್ಟು ಯಕ್ಷಗಾನದ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ

ಬಂಟ್ವಾಳ:(ಜು.20) ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಮಂಚಕಲ್ಲು ನಿವಾಸಿ, ಹನುಮಗಿರಿ ಮೇಳದ ಹಿರಿ ಕಲಾವಿದ, ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು…

Bantwal: ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು – ರಾಧಾಕೃಷ್ಣ ಕುಲಾಲ್ ಬಂಟ್ವಾಳ

ಬಂಟ್ವಾಳ:(ಜು.19) ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು. ಧರ್ಮಕೇಂದ್ರಗಳು ಅಶಕ್ತರ ಬದುಕಿಗೆ ದಾರಿದೀಪವಾಗಬೇಕು ಎಂಬ ನಾರಾಯಣಗುರುಗಳ ಸಂದೇಶ ಪ್ರಸ್ತುತ ಯುವ ಸಮಾಜದ ವ್ಯವಸ್ಥೆಯಲ್ಲಿ…

ಬಂಟ್ವಾಳ : ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಶಾಲೆಗೆ ಕಂಪ್ಯೂಟರ್ ಮೇಜುಗಳ ಹಸ್ತಾಂತರ

ಬಂಟ್ವಾಳ :(ಜು.19) ಇಂದಿನ ವೈಜ್ಞಾನಿಕ ಯುಗದಲ್ಲಿ ತಂತ್ರಜ್ಞಾನದ ಕಲಿಕೆಯು ಬಹಳ ಮುಖ್ಯ. ನಿತ್ಯ ಜೀವನದಲ್ಲಿ ತಂತ್ರಜ್ಞಾನದ ಇತಿಮಿತಿಯೊಳಗೆ ಕಲಿಕೆಯು ನಡೆಯಬೇಕಾಗುತ್ತದೆ ಮೊಬೈಲ್ ಆಗಲಿ ಕಂಪ್ಯೂಟರ್…