ಬಂಟ್ವಾಳ: ಕರಾವಳಿಯಲ್ಲಿ ಮದ್ಯದ ಮತ್ತಿನಲ್ಲಿ ಸಂಬಂಧಗಳನ್ನೇ ಮರೆತು ಕೊಲೆ ಮಾಡುವ ಘಟನೆಗಳು ಹೆಚ್ಚಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಇಂತಹದ್ದೇ ಒಂದು ಘೋರ ಕೃತ್ಯ ನಡೆದಿದೆ. ಕುಡಿದ ಮತ್ತಿನಲ್ಲಿ ಯುವಕನೋರ್ವ ತನ್ನ ಸ್ವಂತ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ಕುತ್ತಿಗೆಗೆ…
Browsing: bantwal
ಬಂಟ್ವಾಳ: ಬದುಕಿನಲ್ಲಿ ಹೊಸದೊಂದು ಕನಸು ಹೊತ್ತು, ಹೊಸ ಉದ್ಯೋಗಕ್ಕೆ ಸೇರಬೇಕಾಗಿದ್ದ ಯುವಕನೊಬ್ಬ ಕೆಲಸಕ್ಕೆ ಹಾಜರಾಗಬೇಕಿದ್ದ ಮೊದಲ ದಿನವೇ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಸಮೀಪದ ಕಡೆಗೋಳಿ…
ಬಂಟ್ವಾಳ: ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸಿದ್ದಕಟ್ಟೆಯ ಕರ್ಪೆ ಮಾಲುಕೋಡಿ ನಿವಾಸಿ ಸುರೇಶ್ ಪೂಜಾರಿ ಅವರ ಪತ್ನಿ, ಶ್ವೇತಾ (29) ಎಂದು…
ಬಂಟ್ವಾಳ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಮೇ 20 ಬುಧವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ…
ಬಂಟ್ವಾಳ: ತಾಲೂಕಿನ ಮೆಲ್ಕಾರ್‌ನಲ್ಲಿ ಚಲಿಸುತ್ತಿದ್ದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಲಾರಿಯಲ್ಲಿದ್ದ ಗುಜುರಿ ಸಾಮಗ್ರಿಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಈ ಲಾರಿಯು ಬೆಂಗಳೂರು ಮೂಲದ್ದಾಗಿದ್ದು, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ…
ಬಂಟ್ವಾಳ : ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಮಧ್ವ ಕಮಲ ಪೂಜಾರ್ತಿ ಮನೆಯ ಮೇಲ್ಛಾವಣಿ ದುರಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ…
ಬಂಟ್ವಾಳ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ಹಾಗೂ ಮಾತೃಭೂಮಿ ಸೇವಾ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ, ಸಮಾಜದ ಸಮಾಜಮುಖಿ ಬಂಧುಗಳ ಸಹಕಾರದಿಂದ ದುರಸ್ತಿಗೊಂಡ ಬಂಟ್ಟಾಳ ತಾಲೂಕಿನ ನಾವೂರು ಗ್ರಾಮದ ಸಿಂತಾನಿಕಟ್ಟೆಯ…
ಮಂಗಳೂರು: ಮಂಗಳೂರಿನ ತೋಟಬೆಂಗ್ರೆಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿರುವಾಗಲೇ ನಿಶ್ಚಯವಾಗಿದ್ದ ಯುವತಿಯೊಬ್ಬಳು ಹಠಾತ್ ನಾಪತ್ತೆಯಾಗಿದ್ದಾರೆ.ಪವಿತ್ರ ಖಾರ್ವಿ (25) ನಾಪತ್ತೆಯಾದ ಯುವತಿ. ಪವಿತ್ರಾ ಎಪ್ರಿಲ್ 25 ರಂದು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್…
ಬಂಟ್ವಾಳ : ತುಂಬೆಯ ಬಂಟರ ಭವನದಲ್ಲಿ ಆಯೋಜಿಸಿದ್ದ ಬಂಟ್ವಾಳದ ನರ್ವಲ್ದಡ್ಡ ನಿವಾಸಿ ಮೋಹನ್ ಶೆಟ್ಟಿ ನರ್ವಲ್ದಡ್ಡ ಮತ್ತು ಹರಿಣಾಕ್ಷಿ ಎಂ ಶೆಟ್ಟಿ ದಂಪತಿಗಳ ಪುತ್ರಿ ವಿದುಷಿ ಸಹನಾ ಎಂ. ಶೆಟ್ಟಿ ನರ್ವಲ್ದಡ್ಡ ಇವರ ಭರತನಾಟ್ಯ ರಂಗಪ್ರವೇಶ…
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬೈರ್ಲಚ್ಚಿಲ್…

