Bantwala: ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ಸಿಬ್ಬಂದಿ ಕುಸಿದು ಬಿದ್ದು ಮೃತ್ಯು!!
ಬಂಟ್ವಾಳ:(ನ.30)ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ವೀರಕಂಬ ಮಜ್ಜೋನಿ ನಿವಾಸಿ ಜಯರಾಮ…