Bantwal: ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ಧೆಗೆ ಕಾರು ಡಿಕ್ಕಿ – ವೃದ್ಧೆ ಸಾವು!! – ಕಾರಿನ ಅತಿವೇಗದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!!
ಬಂಟ್ವಾಳ:(ಫೆ.24) ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ದೆಯೋರ್ವರಿಗೆ ಕಾರೊಂದು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಫೆ.23…