Browsing: bantwalnews

ಬಂಟ್ವಾಳ: ಬಂಟ್ವಾಳದ ಸಜಿಪ ಮೂಡ ಗ್ರಾಮದಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 25 ವರ್ಷದ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ ಮೃತಪಟ್ಟ ದುರದೃಷ್ಟಕರ ಯುವಕ. ನಂದಾವರ ಶಾಲೆಯ…

ಮಂಗಳೂರು: ಬಿಸಿ ರೋಡ್‌ನಲ್ಲಿ ನಡೆದಿದ್ದ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆರೋಪಿ ಚೇತನ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದು, ಬಂಟ್ವಾಳ ನಗರ ಪೊಲೀಸರು ಆತನನ್ನು…

ಬಂಟ್ವಾಳ: ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಯುತ್ತಿರುವ 2076ನೇ ಮದ್ಯವರ್ಜನ ಶಿಬಿರದ ಕೊನೆಯ ದಿನದಲ್ಲಿ ಕುಟುಂಬ ದಿನ ಕಾರ್ಯಕ್ರಮವನ್ನು…

ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ಜೂನ್ 7ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ದಿನೇಶ್…

ಬಂಟ್ವಾಳ : ಶ್ರೀ ಶಾರದಾ ಪ್ರೌಢಶಾಲೆ ಪಾಣೆಮಂಗಳೂರು ಇಲ್ಲಿ ಜೂನ್ 8 ಸೋಮವಾರದಂದು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಮತ್ತು ಗೆಟಿಕ್ಸ್ ಹೆಲ್ತ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ…

ಕಾಡಬೆಟ್ಟು : ಬಂಟ್ವಾಳ ತಾಲೂಕು ಚೆನ್ನೈ ತೋಡಿ ಗ್ರಾಮದ ವಾಮದಪದವು ಮಂಜುಳಾ ರವರ ಮನೆಯ ಮೇಲ್ಚಾವಣಿ ದುರಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ…

ಬಂಟ್ವಾಳ: ಕರಾವಳಿಯಲ್ಲಿ ಮದ್ಯದ ಮತ್ತಿನಲ್ಲಿ ಸಂಬಂಧಗಳನ್ನೇ ಮರೆತು ಕೊಲೆ ಮಾಡುವ ಘಟನೆಗಳು ಹೆಚ್ಚಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಇಂತಹದ್ದೇ ಒಂದು ಘೋರ ಕೃತ್ಯ ನಡೆದಿದೆ. ಕುಡಿದ ಮತ್ತಿನಲ್ಲಿ ಯುವಕನೋರ್ವ ತನ್ನ ಸ್ವಂತ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ಕುತ್ತಿಗೆಗೆ…

ಬಂಟ್ವಾಳ: ಬದುಕಿನಲ್ಲಿ ಹೊಸದೊಂದು ಕನಸು ಹೊತ್ತು, ಹೊಸ ಉದ್ಯೋಗಕ್ಕೆ ಸೇರಬೇಕಾಗಿದ್ದ ಯುವಕನೊಬ್ಬ ಕೆಲಸಕ್ಕೆ ಹಾಜರಾಗಬೇಕಿದ್ದ ಮೊದಲ ದಿನವೇ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಸಮೀಪದ ಕಡೆಗೋಳಿ…

ಬಂಟ್ವಾಳ: ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸಿದ್ದಕಟ್ಟೆಯ ಕರ್ಪೆ ಮಾಲುಕೋಡಿ ನಿವಾಸಿ ಸುರೇಶ್ ಪೂಜಾರಿ ಅವರ ಪತ್ನಿ, ಶ್ವೇತಾ (29) ಎಂದು…

ಬಂಟ್ವಾಳ: ತಾಲೂಕಿನ ಮೆಲ್ಕಾರ್‌ನಲ್ಲಿ ಚಲಿಸುತ್ತಿದ್ದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಲಾರಿಯಲ್ಲಿದ್ದ ಗುಜುರಿ ಸಾಮಗ್ರಿಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಈ ಲಾರಿಯು ಬೆಂಗಳೂರು ಮೂಲದ್ದಾಗಿದ್ದು, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ…