Wed. Jan 15th, 2025

belagavilatestnews

Belagavi: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ – ಸಚಿವೆ ಬೆಳಗಾವಿ ಆಸ್ಪತ್ರೆಗೆ ದಾಖಲು!!

ಬೆಳಗಾವಿ :(ಜ.14) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.…