Belal : ಶ್ರೀ ಅನಂತೋಡಿ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಬೆಳಾಲುಪೇಟೆ , ಕೂಡಲಕೆರೆ, ಮಾಪಲ ಬಳಿ ತನಕ ರಸ್ತೆಯ ಬದಿಯಲ್ಲಿ ಸ್ವಚ್ಛತಾ ಕಾರ್ಯ
ಬೆಳಾಲು :(ಫೆ.17) ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಮಹಿಳಾ ಸಮಿತಿ, ಅನಂತೇಶ್ವರ ಭಜನಾ ಮಂಡಳಿ ಹಾಗೂ ಅನಂತೇಶ್ವರ ಫ್ರೆಂಡ್ಸ್ ವತಿಯಿಂದ…