Belthangady: ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೊಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಆಟೋಟ ಸ್ಪರ್ಧೆಯ ಉದ್ಘಾಟಕ ರಾಗಿ ಆಧ್ಯಾತ್ಮಿಕ…
