Saalumarada Thimmakka: ಹಸಿರೇ ಉಸಿರು ಎನ್ನುತ್ತಿದ್ದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ
ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ವೃಕ್ಷಮಾತೆಯನ್ನು ಕಳೆದುಕೊಂಡು ಪರಿಸರ ಲೋಕ ಅನಾಥವಾಗಿದೆ.114 ವರ್ಷದ ತಿಮ್ಮಕ್ಕ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.…
