Belthangady: ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ
ಬೆಳ್ತಂಗಡಿ: ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು.…
