Belthangadi: ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು” – ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ
ಬೆಳ್ತಂಗಡಿ:(ಆ.15) ಬೆಳ್ತಂಗಡಿಯ ಮುಗುಳಿಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸಿಯ ವಿದ್ಯಾಲಯದಲ್ಲಿ 78 ನೇವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಇದನ್ನೂ ಓದಿ: 🛑ಬೆಳ್ತಂಗಡಿ: 86 ಸಿಮ್…