Beltangadi: 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು – ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯ ಸರಿಪಡಿಸುವಂತೆ – ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ
ಬೆಳ್ತಂಗಡಿ:(ಆ.13) 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ…