Puttur: ತಾಕತ್ತಿದ್ರೆ ಗಡಿಪಾರು ಮಾಡಿ ನೋಡಿ, ಒಮ್ಮೆ ಪುತ್ತಿಲರ ವಿಷಯಕ್ಕೆ ಬನ್ನಿ ನೋಡೋಣ ಎಂದ ಪುತ್ತೂರಿನ ಗಣೇಶ್ ವಿರುದ್ಧ ಪ್ರಕರಣ ದಾಖಲು
ಪುತ್ತೂರು:(ಜೂ.5) ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡಿಪಾರು ಆದೇಶಕ್ಕೆ ಸಂಬಂಧಪಟ್ಟಂತೆ ವಿಡಿಯೋ ಬಿಡುಗಡೆ ಮಾಡಿದ್ದ ಪುತ್ತೂರಿನ ಗಣೇಶ್ ಪೊಲೀಸರು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ…