Sun. Apr 20th, 2025

beltangadi

Delhi: ಮಹಾಕುಂಭ ವೈರಲ್ ಬೆಡಗಿ ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ್ದ ನಿರ್ದೇಶಕ ಅರೆಸ್ಟ್

ದೆಹಲಿ (ಎ.1) ಮಹಾಕುಂಭ ಮೇಳದಲ್ಲಿ ವೈರಲ್ ಆದ ಬೆಡಕಿ ಮೊನಾಲಿಸಾಳಿಗೆ ಬಾಲಿವುಡ್ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಇದೀಗ ತೀವ್ರ ಸಂಕಷ್ಟಕ್ಕೆ…

Mundaje: ಮೂರು ಕೋಟಿ ವೆಚ್ಚದ ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ 

ಮುಂಡಾಜೆ:(ಎ.1) ಮುಂಡಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 3 ಕೋಟಿ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣದ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.…

Bank Robbery: ನ್ಯಾಮತಿ SBI ಬ್ಯಾಂಕ್ ದರೋಡೆ – ಪಾಳು ಬಾವಿಯಲ್ಲಿ 17 ಕೆಜಿ ಚಿನ್ನ ಬಚ್ಚಿಟ್ಟಿದ್ದ ಗ್ಯಾಂಗ್ ಅಂದರ್!!

ದಾವಣಗೆರೆ (ಮಾ.31): ನ್ಯಾಮತಿ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಆರೋಪಿಗಳ ಬಂಧನವಾಗಿದೆ. ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ…

Ujire: ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ

ಉಜಿರೆ :(ಮಾ.31) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ…

Dharmasthala: ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

ಧರ್ಮಸ್ಥಳ:(ಮಾ.31)” ತಾಯಿ, ತಂದೆ,ಗುರು, ಸಮಾಜ”ಕ್ಕೆ ಗೌರವ ನೀಡಿ ಬೆಳೆಯಿರಿ ಎಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಯಲ್ಲಿ ನೆರವೇರಿಸಿದ ಗುರುವಂದನ…

Bantwal: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದ ಸಭೆ

ಬಂಟ್ವಾಳ:(ಮಾ.31) ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ.)ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ಸಭೆಯು ಸ್ವಾಗತ ಹೋಟೆಲ್ ನಲ್ಲಿ ಜರಗಿತು. ಇದನ್ನೂ ಓದಿ:…

Puttur: ದಲಿತ ಅಪ್ರಾಪ್ತ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಿಯನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು – ಈಶ್ವರಿ ಶಂಕರ್

ಪುತ್ತೂರು :(ಮಾ.31) ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಎಸಗಿರುವ ಆರೋಪಿಯನ್ನು ತಕ್ಷಣ…

Mundaje: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ಮುಂಡಾಜೆಯಲ್ಲಿ ಈದುಲ್ ಫಿತರ್ ಸಂಭ್ರಮ – ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

ಮುಂಡಾಜೆ:(ಮಾ.31) ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದನ್ನೂ ಓದಿ: 🛑ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪುತ್ತಿಲ…

Belthangady: ಬೆಳ್ತಂಗಡಿ ತಾಲೂಕಿನ ಪುತ್ತಿಲ ನಿವಾಸಿ ಪ್ರವೀಣ್ ಎಂ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ‌ ಘೋಷಣೆ – ಅಪರಾಧ ಪತ್ತೆ ವಿಭಾಗದಲ್ಲಿ ಪ್ರವೀಣ್ ಅವರಿಂದ ಅಗ್ರಮಾನ್ಯ ಸೇವೆ

ಬೆಳ್ತಂಗಡಿ:(ಮಾ.31) ಅಪರಾಧ ಪತ್ತೆ ವಿಭಾಗದಲ್ಲಿ ಮಹತ್ವಪೂರ್ಣ ಸೇವೆ ಸಲ್ಲಿಸಿರುವ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ, ಪೊಲೀಸ್ ಹೆಡ್ ಕಾನ್ಸ್ಟೇಬಲ್ ಪ್ರವೀಣ್ ಎಂ…

Belthangady: ಬೈಕ್‌ ಗಳ ನಡುವೆ ಭೀಕರ ಅಪಘಾತ – ಯಕ್ಷಗಾನ ಭಾಗವತ ಸತೀಶ್ ಆಚಾರ್ಯ ಮೃತ್ಯು!!

ಬೆಳ್ತಂಗಡಿ:(ಮಾ.31) ಬೈಕ್‌ ಗಳ ನಡುವೆ ಭೀಕರ ಅಪಘಾತ ಸಂಭವಿಸಿ, ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಅಂಡಿಂಜೆ ಗ್ರಾಮದ ನಿವಾಸಿ ಸತೀಶ್ ಆಚಾರ್ಯ ಅಂಡಿಂಜೆ (40ವ)…