ಬೆಳ್ತಂಗಡಿ: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ (ರಿ) ಮೊಗ್ರು ಇದರ ದತ್ತುಸ್ವೀಕಾರ – ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭೋತ್ಸವ ಹಾಗೂ ಶಾಲೆಗೆ ಹೊಸ ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ
ಬೆಳ್ತಂಗಡಿ: ಬದಲಾದ ಶಿಕ್ಷಣ ವ್ಯವಸ್ಥೆಯಲ್ಲಿ ಆಂಗ್ಲ ಮಾಧ್ಯಮದ ಪ್ರೌಡಿಮೆ ಪ್ರಾಥಮಿಕ ಹಂತದಿಂದಲೇ ಅಗತ್ಯ. ಈ ದೃಷ್ಠಿಯಲ್ಲಿ ಕರ್ನಾಟಕ ಸರಕಾರ ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಿಂದಲೇ…