Belthangady: ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ
ಬೆಳ್ತಂಗಡಿ : ಬಾರ್ಯ ಕೃಷಿಪತ್ತಿನ ಸಹಕಾರಿ ಸಂಘ(ನಿ.) ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನವೆಂಬರ್ 05 ನಡೆಯಲಿದೆ.…
