ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು, ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಲಿ – ರಕ್ಷಿತ್ ಶಿವರಾಂ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ…