ಪೆರ್ನೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ “ಬಿ” ಒಕ್ಕೂಟದ ಪದಗ್ರಹಣ ಮತ್ತು ಧನ್ವಂತರಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ದಿನಾಂಕ 3-9-2026 ರಂದು ಶ್ರೀದೇವಿ ಭಜನಾ ಮಂದಿರದಲ್ಲಿ ಪೆರ್ನೆ ವಲಯ…
Browsing: belthangady
ಉಪ್ಪಿನಂಗಡಿ: ಪೆರ್ನೆ ಸಮೀಪದ ಮನೆಯೊಂದರಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಪ್ರದೇಶದಲ್ಲಿ ತೀವ್ರ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ಕಾವ್ಯ ಎಂದು ಗುರುತಿಸಲಾಗಿದೆ. ಅನುಮಾನಾಸ್ಪದ ಸ್ಥಿತಿ: ಮಹಿಳೆಯ ಮೃತದೇಹ ಮನೆಯೊಳಗೆ ನೇಣು…
ಸುಳ್ಯ : ಸುಳ್ಯದ ಸಂಪಾಜೆಯಲ್ಲಿ ಸಂಚಲನ ಮೂಡಿಸಿದ್ದ ಫಾತಿಮತ್ ನಿಶಾನ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಪ್ರಮುಖ ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ ಜುಲೈ 18ರ…
ಉಜಿರೆ: ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರಾದ ಶ್ರೀ ಡಿ. ಕಿರಣ್ ಚಂದ್ರ ಪುಷ್ಪಗಿರಿ ಅವರ ಮಾತೃಶ್ರಿ ದಿ. ಶ್ರೀದೇವಿಯವರ 5ನೇ ವರ್ಷದ ಪುಣ್ಯಸ್ಮರಣೆ ಹಾಗೂ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ, ಕನ್ಯಾಡಿ ಸೇವಾಭಾರತಿ…
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಗಣಿತಶಾಸ್ತ್ರ ವಿಭಾಗವು ಕಾಲೇಜಿನ ಐಕ್ಯೂಎಸಿ ವಿಭಾಗದ ಸಹಭಾಗಿತ್ವದಲ್ಲಿ ಸಮ್ಯಗ್ದರ್ಶನ ಸಭಾಂಗಣದಲ್ಲಿ ‘ಪರಂಪರಾ ಟು ಪ್ರಗತಿ’ ವಿಕಸಿತ ಭಾರತದ ನಿರ್ಮಾಣದಲ್ಲಿ ಭಾರತೀಯ ಗಣಿತ ಮತ್ತು ವಿಜ್ಞಾನ…
ಉಜಿರೆ, ಸೆ.02 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ವಿಜ್ಞಾನವನ್ನು ಸಮಾಜದ ವಿವಿಧ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಗಂಡಿಬಾಗಿಲಿನ ವಿಶೇಷ ಚೇತನರ ನೆಲೆಯಾಗಿರುವ ಸಿಯೋನ್ ಆಶ್ರಮದಲ್ಲಿ ‘ಲ್ಯಾಬ್ ಇನ್…
ಉಡುಪಿ: ಶ್ರೀ ಕ್ಷೇತ್ರ ಆನೆಗುಡ್ಡೆ ವಿನಾಯಕ ದೇವಸ್ಥಾನದ ಸಭಾಭವನದಲ್ಲಿ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ಭಜನಾ ಪರಿಷತ್ ನ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಜರುಗಿತು. ಸಭೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ…
ಬೆಳ್ತಂಗಡಿ: ಉಡುಪಿಯಲ್ಲಿ ಇತ್ತೀಚೆಗೆ ನಡೆದ ಪಶ್ಚಿಮ ವಲಯದ 8 ನೇ ಪೋಲಿಸ್ ಕರ್ತವ್ಯ ಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೋಲಿಸ್ ಸಿಬ್ಬಂದಿಯೊಬ್ಬರು ಸೈಬರ್ ಹಾಗೂ ತಾಂತ್ರಿಕ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಇಲಾಖೆಗೆ ಹೆಮ್ಮೆ…
ತೀರ್ಥಹಳ್ಳಿ: ತೀರ್ಥಹಳ್ಳಿಯ ರಾಮೇಶ್ವರ ಮಂದಿರದ ಸಭಾಂಗಣದಲ್ಲಿ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ತಾಲೂಕಿನ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಸುರೇಶ್ ಶೆಟ್ಟಿ ತೀರ್ಥಹಳ್ಳಿ ಇವರು ವಹಿಸಿದ್ದರು. ರಾಜ್ಯ ಭಜನಾ ಪರಿಷತ್ತಿನ…
ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತ ಯುವಕನನ್ನು ಉಜಿರೆ ನಿವಾಸಿ, 24 ವರ್ಷದ ರಿನ್ಸ್ ಶಿಬಿ ಎಂದು…

