Browsing: belthangady

ಬೆಳ್ತಂಗಡಿ: ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಇಂಡಿಯನ್ ನಾಲೆಡ್ಜ್ ಸಿಸ್ಟಮ್ ಅವರು 2025ರಲ್ಲಿ ನಡೆಸಿದ ಸಂಸ್ಕೃತ ಒಲಂಪಿಯಾಡ್ ನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಮೌಲ್ಯ ನಾಯಕ್ ಸ್ವರ್ಣ…

ಉಜಿರೆ: ಖ್ಯಾತ ಅಂತರಾಷ್ಟ್ರೀಯ ವೇಗದ ವರ್ಣಚಿತ್ರಕಾರ ವಿಲಾಸ್ ನಾಯಕ್ ಅವರು ಇಂದು ಉಜಿರೆಯ ಐತಿಹಾಸಿಕ ಪುಣ್ಯಕ್ಷೇತ್ರವಾದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರ…

ಮಂಗಳೂರು : 2025 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎ.ಆರ್.ಎಸ್.ಐ ಆಗಿರುವ ತಿಲಕ್ ರಾಜ್ ಆಯ್ಕೆಯಾಗಿದ್ದಾರೆ. ಮಂಗಳೂರು ತಾಲೂಕಿನ ಕಾವೂರು ಗ್ರಾಮದ ದಯಾನಂದ ಪೂಜಾರಿ ಮತ್ತು…

ಬೆಳ್ತಂಗಡಿ: ‘ಶ್ರೀರಾಮ’ ಎನ್ನುವ ಹೆಸರು ಭಾರತೀಯ ಜನಮಾನಸದಲ್ಲಿ ಧರ್ಮ, ಸತ್ಯ ಮತ್ತು ನೈತಿಕತೆಯ ಪ್ರತೀಕ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಇದೇ ಹೆಸರಿನ ಸಹಕಾರಿ ಸಂಸ್ಥೆಯೊಂದು ನಂಬಿಕೆ ದ್ರೋಹದ ಕೇಂದ್ರಬಿಂದುವಾಗಿರುವುದು ವಿಪರ್ಯಾಸ. ಕಳೆದ 25…

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ 20 ವರ್ಷದ ಯುವತಿಗೆ ಇನ್‌ಸ್ಟಾಗ್ರಾಮ್ ಮೂಲಕ ಸುಶಾಂತ್ ಪೂಜಾರಿ ಎಂಬಾತನ ಪರಿಚಯವಾಗಿತ್ತು. ಈ ಆರು ತಿಂಗಳ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿತ್ತು.…

ಬೆಳ್ತಂಗಡಿ: ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ. ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135 ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕರಿಗೆ ಅಂತಾರಾಷ್ಟ್ರೀಯ ಪ್ರಧಾನ ಸಮಾರಂಭ ಏಪ್ರಿಲ್ 15 ರಂದು ನಡೆಯಲಿದ್ದು…

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2026ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವದ ದಿನಾಂಕಗಳು ನಿಗದಿಯಾಗಿದ್ದು, ಏಪ್ರಿಲ್ 13ರಿಂದ ಏಪ್ರಿಲ್ 23ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಕ್ಷೇತ್ರದ ವತಿಯಿಂದ…

ಉಜಿರೆ: ಖ್ಯಾತ ಶಿಕ್ಷಣ ಸಂಸ್ಥೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಇದೇ ಬರುವ ಮಾರ್ಚ್ 29, ಭಾನುವಾರದಂದು ವೈಭವದ ‘ಹಳೆಯ ವಿದ್ಯಾರ್ಥಿಗಳ ದಿನಾಚರಣೆ’ (Alumni Day) ಆಯೋಜಿಸಲಾಗಿದೆ. ಕಾಲೇಜಿನ ಕ್ವಾಡ್ರಾಂಗಲ್ ಆವರಣದಲ್ಲಿ ಸಂಜೆ…

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘Give to Gain’ ಎಂಬ ವಿಷಯದಡಿಯಲ್ಲಿ ಮಹಿಳೆಯರಿಗೆ ನಾಯಕತ್ವ ಮತ್ತು ಸಂವಹನಾತ್ಮಕ ಚಟುವಟಿಕೆಗಳ ಮೂಲಕ ಸಬಲೀಕರಣದ ಜಾಗೃತಿ ಮೂಡಿಸುವುದರೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು…

ಉಜಿರೆ: ಇತ್ತೀಚಿಗೆ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಉಜಿರೆಯ ನಿವೃತ್ತ ಯೋಧರಾದಡಾ.ಗೋಪಾಲಕೃಷ್ಣ ಕಾಂಚೋಡು ಅವರಿಗೆ ನಿವೃತ್ತ ಸಾಧಕ ಯೋಧ ಪ್ರಶಸ್ತಿಯನ್ನು ಸೇನಾ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿಯವರು ಪ್ರದಾನ ಮಾಡಿದರು. ಈ ಪ್ರಶಸ್ತಿ ಪಡೆದ ದಕ್ಷಿಣ ಭಾರತದ…