Browsing: belthangady

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಯ ಭಕ್ತಿಗೀತೆ ಬಿಡುಗಡೆ ಸಮಾರಂಭ ಜರಗಿತು. ಸಭೆಯ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರು ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್ ಬಸ್ರೂರು ವಹಿಸಿದ್ದರು.…

ಬಂಟ್ವಾಳ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಆರೋಗ್ಯ ಹಾಗೂ ನೈರ್ಮಲ್ಯದ ಹಿತದೃಷ್ಟಿಯಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿ, ದುರಸ್ತಿ ಹಾಗೂ ನವೀಕರಣಗೊಳಿಸುವ ‘ರಾಜಕೇಸರಿ ಸ್ವಚ್ಛಾಲಯ ಅಭಿಯಾನ’ ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್ ಸಹಯೋಗದೊಂದಿಗೆ ಕೊಡಂಗೆ ನೇತಾಜಿ ಸುಭಾಷ್ ಚಂದ್ರ…

ಬಂಟ್ವಾಳ : ಬಂಟ್ವಾಳ ತಾಲೂಕು ಕಾವಳಪಡೂರು, ಕಾಡೆಬೆಟ್ಟು,ಮದ್ವ ಕಾರ್ಯಕ್ಷೇತ್ರದ ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶ್ರೀ ಶಾರದಾಂಬ ಭಜನಾ ಮಂದಿರ ವಗ್ಗದಲ್ಲಿ ಸೆಪ್ಟಂಬರ್ 20 ಭಾನುವಾರ ಜರಗಿತು. ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷ ರೊಟೇರಿಯನ್ ಪ್ರಕಾಶ್…

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ 2019ರಲ್ಲಿ ಸಂಭವಿಸಿದ್ದ ತೀವ್ರ ಸಂಚಲನ ಸೃಷ್ಟಿಸಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಅಕ್ರಮವಾಗಿ ಕಾಡುಹಂದಿ ಬೇಟೆಯಾಡಿ ಮಾಂಸವನ್ನು ದಾಸ್ತಾನಿಟ್ಟಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೆರಿಯ ಗ್ರಾಮದ ಮುಚ್ಚಳ್ಳಿ ನಿವಾಸಿ ಕುಕ್ಕಪ್ಪ ಗೌಡ…

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಪಾಣೆಮಂಗಳೂರು ವಲಯದ ಸಜೀಪ ಮುನ್ನೂರು, ಸಜಪ ಮೂಡ, ಸಜೀಪ ನಡು ಒಕ್ಕೂಟಗಳ ಪದಗ್ರಹಣ ಸಮಾರಂಭ ಸೆಪ್ಟೆಂಬರ್ 20 ಭಾನುವಾರ…

ಬೆಳ್ತಂಗಡಿ : ಶಾಸಕರಾದ ಶ್ರೀ ಹರೀಶ್ ಪೂಂಜಾ’ರವರ ಮಿಥಿಲಾ ನಿವಾಸಕ್ಕೆ ಆಗಮಿಸಿದ ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಸಮಾಜದ ಬಂಧುಗಳ ವತಿಯಿಂದ ಉಜಿರೆ ಜನಾರ್ಧನ ದೇವಸ್ಥಾನ ಅನುವoಶೀಯ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರಿಂದ ಇತ್ತೀಚೆಗೆ…

ಬೆಳ್ತಂಗಡಿ : ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ವತಿಯಿಂದ ಇತ್ತೀಚೆಗೆ ಕರ್ನಾಟಕ ಟಿವಿ ಚಾನೆಲ್ ನವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾರವರನ್ನು ಅವರ ಮಿಥಿಲಾ ಸ್ವಗೃಹದಲ್ಲಿ ಗಣೇಶೋತ್ಸವ ಸಮಿತಿ…

ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡಿನ ಬದಿಯಡ್ಕ ವಲಯ ಭಜನಾ ಪರಿಷತ್ ಸಂಸ್ಕೃತಿ ಸಭಾ ಭವನದಲ್ಲಿ ನಡೆಯಿತು. ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ವೆಂಕಟರಮಣ ಹೊಳ್ಳರವರು ದೀಪ ಬೆಳಗಿಸಿದರು. ಭಜನಾ ಪರಿಷತ್…

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮೂಲಕ ನಡೆಯುವ ಹಲವು ಕಾರ್ಯಕ್ರಮಗಳಿಂದಾಗಿ ಯೋಜನೆಯ ಸದಸ್ಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ.ಎಂದು ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಅವರು ಸೆಪ್ಟಂಬರ್ 20 ಆದಿತ್ಯವಾರ ಕಲ್ಲಡ್ಕ…