Browsing: belthangady

ಉಜಿರೆ: ಜೀವನದಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ, ಎಷ್ಟೇ ಸಂಪತ್ತು ಗಳಿಸಿದರೂ, ಇತರರಿಗೆ ಮಾಡಿದ ಸಹಾಯ ಮತ್ತು ತೋರಿದ ಮಾನವೀಯತೆ ಸದಾ ಸ್ಮರಣೀಯವಾಗಿರುತ್ತದೆ. ಆದ್ದರಿಂದ ದೊಡ್ಡ ವ್ಯಕ್ತಿಯಾಗುವುದಕ್ಕಿಂತ ಒಳ್ಳೆಯ ಮನುಷ್ಯನಾಗಿ ಬದುಕುವುದು ಮುಖ್ಯ ಎಂದು ಶ್ರೀ…

ಕಾಶಿಪಟ್ಣ: ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ, ಕಾಶಿಪಟ್ಣ ಇದರ ಆಶ್ರಯದಲ್ಲಿ 15ನೇ ವರ್ಷದ “ಕಾಶಿಪಟ್ಣ ಶಾರದೋತ್ಸವ” ಕಾರ್ಯಕ್ರಮವು ಮುಂಬರುವ ಅಕ್ಟೋಬರ್ 18, 2026ರ ಆದಿತ್ಯವಾರದಂದು ಅತ್ಯಂತ ವಿಜೃಂಭಣೆಯಿಂದ ಕಾಶಿಪಟ್ಣದ ಕೇಳ ಗರಡಿ ಮೈದಾನದಲ್ಲಿ ನಡೆಯಲಿದೆ.…

ಉಜಿರೆ : ಶಿಕ್ಷಣವು ಜೀವನದ ಅವಿಭಾಜ್ಯ ಅಂಗವಾಗಿದ್ದು, ಜ್ಞಾನದ ಜೊತೆಗೆ ಮೌಲ್ಯಗಳನ್ನೂ ಬೆಳೆಸಿಕೊಳ್ಳುವುದು ಅಗತ್ಯ. ಹೊಸ ಚಿಂತನೆಗಳು ಮತ್ತು ಆತ್ಮವಿಶ್ವಾಸವು ವ್ಯಕ್ತಿಯನ್ನು ಸಕಾರಾತ್ಮಕ ದಿಕ್ಕಿನಲ್ಲಿ ಮುನ್ನಡೆಸುತ್ತವೆ. ವಿದ್ಯಾರ್ಥಿ ಜೀವನದಲ್ಲಿ ಸೋಮಾರಿತನಕ್ಕೆ ಅವಕಾಶ ನೀಡದೆ ಸದಾ ಕ್ರಿಯಾಶೀಲರಾಗಿರಬೇಕು.…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕನ್ನು ಬೆಚ್ಚಿಬೀಳಿಸಿದ್ದ ನಾವೂರಿನ ಡಾ. ಪ್ರದೀಪ್ ಅವರ ಕ್ಲಿನಿಕ್‌ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕೃತ್ಯ ನಡೆದ ಒಂದೇ ವಾರದಲ್ಲಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ…

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗಾಗಿ ಉಜಿರೆಯ ಇಂದ್ರಪ್ರಸ್ಥ ಒಳಾಂಗಣದಲ್ಲಿ ಆಯೋಜಿಸಲಾದ ಬಾಲಕ ಮತ್ತು ಬಾಲಕಿಯರ ಅಂತರ ಪಾಲಿಟೆಕ್ನಿಕ್…

ಮಂಗಳೂರು: ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಅನೈತಿಕ ಸಂಬಂಧದ ಶಂಕೆಯೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.…

ಬೆಂಗಳೂರು: ಕಳೆದ 14 ವರ್ಷಗಳಿಂದ ಇಡೀ ಕರ್ನಾಟಕ ರಾಜ್ಯವೇ ಬೆರಗಾಗುವಂತೆ ಮಾಡಿರುವ ಹಾಗೂ ಹಲವಾರು ವಿವಾದಗಳಿಗೆ ಕಾರಣವಾಗಿರುವ ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿರಿಯ ನ್ಯಾಯವಾದಿಗಳು ಹಾಗೂ ‘ವಾಯ್ಸ್ ಆಫ್ ಪಬ್ಲಿಕ್’ ಸಂಘಟನೆಯ ಮುಖ್ಯಸ್ಥರಾದ ಅಮೃತೇಶ್…

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅ.9 ರಂದು ಗಣಕಯಂತ್ರ ವಿಜ್ಞಾನ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರಾದ ಶ್ರೀ ವರದರಾಜ್ ಎ. ಎಸ್.…

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅತ್ಯಂತ ದಾರುಣ ಘಟನೆಯೊಂದು ನಡೆದಿದೆ. ಮೀನು ಹಿಡಿಯಲು ತೆರಳಿದ್ದ ಬಾವ ಮತ್ತು ಬಾಮೈದ ಇಬ್ಬರೂ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೋರ್ವ ಯುವಕ ಗಂಭೀರ…

ಬಂಟ್ವಾಳ: ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) 121ನೇ ಸೇವಾ ಕಾರ್ಯದ ಭಾಗವಾಗಿ ಮಾರಕ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿರುವ ಕಾಸರಗೋಡು ಬಂದ್ಯೋಡು ಅಡ್ಕ ನಿವಾಸಿ ಗೌತಮಿ ಗಣೇಶ್ ಪೂಜಾರಿ ದಂಪತಿಗಳ 11 ವರ್ಷದ ಹೆಣ್ಣು ಮಗು ಶಾನ್ವಿಯ…