Tue. Apr 8th, 2025

belthangadybreaking

Belthangady: ಮನೆಯಿಂದ ಪೇಟೆಗೆಂದು ಹೋದ ವ್ಯಕ್ತಿ ಬಸ್‌ ಸ್ಟ್ಯಾಂಡ್‌ ನಲ್ಲಿ ಶವವಾಗಿ ಪತ್ತೆ

ಬೆಳ್ತಂಗಡಿ:(ಮಾ.14) ಬಂದಾರಿನಲ್ಲಿ ಮನೆಯಿಂದ ಪೇಟೆಗೆಂದು ಹೋದ ವ್ಯಕ್ತಿಯ ಮೃತದೇಹ ಪದ್ಮುಂಜ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.…

Belthangady: ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ – ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

ಬೆಳ್ತಂಗಡಿ :(ಫೆ.೨೮) ವಕೀಲರ ಸಂಘ (ರಿ.) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ…

Kakkinje: ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ – ಆಸ್ಪತ್ರೆಗೆ ದಾಖಲು

ಕಕ್ಕಿಂಜೆ:(ಫೆ.18) ಕಕ್ಕಿಂಜೆ ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದ್ದು, ಸುಮಾರು 10 ಮಕ್ಕಳು ಹೆಜ್ಜೇನು ದಾಳಿಯಿಂದ…

Belthangady : ಅಕ್ರಮ ಕಸಾಯಿಖಾನೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ- ಇಬ್ಬರು ಆರೋಪಿಗಳು ಅರೆಸ್ಟ್

ಬೆಳ್ತಂಗಡಿ:(ಫೆ.16) ಗುರುವಾಯನಕೆರೆಯಲ್ಲಿರುವ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಕಳೆದ ಹಲವು ಸಮಯದಿಂದ ಇಲ್ಲಿ ಅಕ್ರಮ…

Belthangady: ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭದ ಪೂರ್ವಭಾವಿ ಸಭೆ

ಬೆಳ್ತಂಗಡಿ:(ಫೆ.13) ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2025-26ರ ಸಾಲಿನ ಪದಪ್ರಧಾನ ಸಮಾರಂಭವು ಇದನ್ನೂ ಓದಿ: ಕೈಕಂಬ: ಫಲ್ಗುಣಿ ಸೇತುವೆಯ ದುರಸ್ಥಿ…

Belthangady: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ – ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ:ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕಡಿರುದ್ಯಾವರದಲ್ಲಿ ಬುಧವಾರ ಸಂಜೆ ನಡೆದಿದೆ. ಮುಂಡಾಜೆ- ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ…

Madantyaru: ಭಿಕ್ಷೆ ಬೇಡುವ ನೆಪದಲ್ಲಿ ಬಂದು ಪವರ್‌ ಹೌಸ್‌ ಬ್ಯಾಟರಿ ಅಂಗಡಿಯಿಂದ ಮೊಬೈಲ್‌ ಎಗರಿಸಿದ ಕಳ್ಳ!!

ಮಡಂತ್ಯಾರು: (ಜ.24) ಪವರ್‌ ಹೌಸ್‌ ಬ್ಯಾಟರಿ ಅಂಗಡಿಯಿಂದ ಕಳ್ಳನೋರ್ವ ಮೊಬೈಲ್‌ ಎಗರಿಸಿದ ಘಟನೆ ಜ.24 ರಂದು ನಡೆದಿದೆ. ಇದನ್ನೂ ಓದಿ: Oyo Room:‌ ಓಯೋ…

Belthangady: ಕ್ರೀಡಾ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು- ಆರಿಕೋಡಿ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿದ ಊರವರು

ಬೆಳ್ತಂಗಡಿ,ಜ.22( ಯು ಪ್ಲಸ್ ಟಿವಿ):ಇತ್ತೀಚೆಗೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಮುಕ್ತಾಯಗೊಂಡ 19 ರ ವಯೋಮಾನದ ಬಾಲಕಿಯರ ವಿಭಾಗದ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು…

Belthangady: ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

ಬೆಳ್ತಂಗಡಿ:(ಜ.21) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಯಾವ…