Belthangady: ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ – ಸಮಸಮಾಜದ ಕಲ್ಪನೆಯ ಪರ್ಯಾಯ ರಾಜಕೀಯ ಶಕ್ತಿ ಅನಿವಾರ್ಯ; ಅಂಬೆಡ್ಕರ್ ವಾದಿ ಚೇತನ್ ಅಹಿಂಸಾ ಪ್ರತಿಪಾದನೆ
ಬೆಳ್ತಂಗಡಿ:(ಫೆ.18) ಕಾನ್ಶಿರಾಮ್, ಪೆರಿಯಾರ್, ಅಂಬೇಡ್ಕರ್ ಅವರ ಆಶಯಗಳನ್ನೊತ್ತ ‘ಸಮ ಸಮಾಜದ’ ಕಲ್ಪನೆಯ ಪರ್ಯಾಯ ರಾಜಕೀಯ ಚಿಂತನೆ, ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಹೋರಾಟಕ್ಕಾಗಿ ಪ್ರತ್ಯೇಕವಾದ ಒಂದು…