Belthangady: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ
ಬೆಳ್ತಂಗಡಿ:(ಜ.11) ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದಕ್ಕೆ ಸನಾತನ ಧರ್ಮದಲ್ಲಿ ವಿಶೇಷವಾದ ಮಹತ್ವವಿದೆ. ಎಲ್ಲರೂ ಸೇರಿ,ಒಂದೇ ಮನಸ್ಸಿನಿಂದ ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದರಿಂದ ಭಗವಂತನ ವಿಶೇಷ…