Belthangady: ಉದ್ಭವ ಶ್ರೀ ಆದಿಲಿಂಗೇಶ್ವರ ಕ್ಷೇತ್ರದಲ್ಲಿ ನಲಿಕೆ ಸಮುದಾಯದವರು ಗುಳಿಗ ದೈವ ನೇಮ ಕಟ್ಟದಂತೆ ಬೆಳ್ತಂಗಡಿ ನ್ಯಾಯಾಲಯದಿಂದ ತಡೆಯಾಜ್ಞೆ – ಎಸ್. ಪ್ರಭಾಕರ್ ಶಾಂತಿಕೋಡಿ ಹೇಳಿಕೆ
ಬೆಳ್ತಂಗಡಿ:(ಡಿ.27) ಕಳಿಯ ಗ್ರಾಮದ ಮೂಡಾಯಿಪಲ್ಕೆ ಎಂಬಲ್ಲಿರುವ ಉದ್ಭವ ಶ್ರೀ ಆದಿಲಿಂಗೇಶ್ವರ ಪುಣ್ಯ ಕ್ಷೇತ್ರದಲ್ಲಿ ಜರುಗುವ 7 ನೇ ವರ್ಷದ ವಾರ್ಷಿಕ ಉತ್ಸವದಲ್ಲಿ ನಲಿಕೆ ಜನಾಂಗದ…