Belthangady: ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ
ಬೆಳ್ತಂಗಡಿ:(ಮಾ.7) ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್…