Ujire: ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ದ. ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ
ಉಜಿರೆ:(ಫೆ.10) ಗ್ರಾಮೀಣ ಪ್ರದೇಶದಲ್ಲಿ ಸುಸಜ್ಜಿತ ಆರೋಗ್ಯ ವ್ಯವಸ್ಥೆ ಬೆಳವಣಿಗೆಗೆ ಪೂರಕ. ಉಜಿರೆಯಂತಹ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಅಗತ್ಯವಾದ ಸುಸಜ್ಜಿತ ಆಸ್ಪತ್ರೆಯನ್ನು ಕಟ್ಟಿ ಬೆಳೆಸಿದ ಡಾ.ಗೋಪಾಲಕೃಷ್ಣ…